Home / Top News / ಸಿಎಂ ಆಗಿ ದೇವರ ಹೆಸರಿರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

ಸಿಎಂ ಆಗಿ ದೇವರ ಹೆಸರಿರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಾಯಿ

Spread the love

ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬಸವರಾಜ ಬೊಮ್ಮಾಯಿ ರವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ರವರಿಂದ ಪ್ರಮಾಣ ವಚನ ಸ್ವೀಕರಿಸಿದರು.


ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ನೂತನ ಮುಖ್ಯಮಂತ್ರಿಗಳಿಗೆ ಶುಭಕೋರಿದರು.

About Santosh Naregal

Check Also

ಶ್ರೀ ಮಂಜುನಾಥ್ ಲೂತಿಮಠ ಅವರಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

Spread the love  ಶ್ರೀ ಮಂಜುನಾಥ್ ಲೂತಿಮಠ ಅವರಿಂದ ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾಗೂ ಕನ್ನಡ ರಾಜ್ಯೋತ್ಸವದ …

Leave a Reply

Your email address will not be published. Required fields are marked *

[the_ad id="389"]