Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಮಧು ಬಂಗಾರಪ್ಪ ಅವರಿಗೆ ಶಾಸಕರಿಂದ ಆತ್ಮೀಯ ಸನ್ಮಾನ

ಮಧು ಬಂಗಾರಪ್ಪ ಅವರಿಗೆ ಶಾಸಕರಿಂದ ಆತ್ಮೀಯ ಸನ್ಮಾನ

Spread the love

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಇಂದು ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]