Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಶಾಸಕ ಶಂಕರಪಾಟೀಲ್ ಮುನೇನಕೊಪ್ಪಗೆ ಸಚಿವ ಸ್ಥಾನ: ವಾಣಿಜ್ಯನಗರಿಯಲ್ಲಿ ಸಂಭ್ರಮಾಚರಣೆ

ಶಾಸಕ ಶಂಕರಪಾಟೀಲ್ ಮುನೇನಕೊಪ್ಪಗೆ ಸಚಿವ ಸ್ಥಾನ: ವಾಣಿಜ್ಯನಗರಿಯಲ್ಲಿ ಸಂಭ್ರಮಾಚರಣೆ

Spread the love

ಹುಬ್ಬಳ್ಳಿ : ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಶಂಕರಪಾಟೀಲ್ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ.

ಹೌದು..ಹುಬ್ಬಳ್ಳಿಯಲ್ಲಿ ಶಂಕರಪಾಟೀಲ್ ಮುನೇನಕೊಪ್ಪ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಿದ್ದು, ನಗರದ ಕೇಶ್ವಾಪುರ ವೃತ್ತದಲ್ಲಿ ಬೆಂಬಲಿಗರು ಹಾಗೂ ಅಭಿಮಾನಿಗಳಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು.

ಇನ್ನೂ ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದ ಬೆಂಬಲಿಗರು ಹಾಗೂ ಕಾರ್ಯಕರ್ತರು
ಶಂಕರ ಪಾಟೀಲ್ ಮುನೇನಕೊಪ್ಪ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]