Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಮಂಜೂರು ಹಿನ್ನೆಲೆ; ವಿನಯ ಮನೆಯ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಮಂಜೂರು ಹಿನ್ನೆಲೆ; ವಿನಯ ಮನೆಯ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Spread the love

ಧಾರವಾಡ್ : ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗುತ್ತಿದ್ದಂತೆ ಬಾರಾಕೊಟ್ರಿಯಲ್ಲಿರುವ ವಿನಯ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

ಜಾಮೀನು ಸಿಕ್ಕ ಸುದ್ದಿ ಹೊರಬರುತ್ತಿದ್ದಂತೆ ವಿನಯ್ ಅವರ ಮನೆ ಮುಂದೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿನಯ್ ಅಭಿಮಾನಿಗಳು ಮನೆ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಜೊತೆಗೆ ಧಾರವಾಡ ಹುಲಿ ವಿನಯ್ ಕುಲಕರ್ಣಿಗೆ ಎಂದು ಜಯಘೋಷ ಹಾಕಿದರು. ರಾಜಕೀಯ ಮುಖಂಡರು ಕೂಡ ವಿನಯ್ ಅವರ ಮನೆಗೆ ದೌಡಾಯಿಸುತ್ತಿದ್ದಾರೆ

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]