Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಆ.15, 16 ರಂದು ಪ್ರಾಣೇಶ ಅವರಿಂದ ನಗು ಕಾರ್ಯಕ್ರಮ

ಆ.15, 16 ರಂದು ಪ್ರಾಣೇಶ ಅವರಿಂದ ನಗು ಕಾರ್ಯಕ್ರಮ

Spread the love

ಹುಬ್ಬಳ್ಳಿ ; ನಗರದ ಗುರು ಇನ್ಸ್ಟಿಟ್ಯೂಟ್ ಹುಬ್ಬಳ್ಳಿ ಸಂಯುಕ್ತ ಆಶ್ರಯದಲ್ಲಿ ನಗರದ ಲೋಹಿಯಾ ನಗರದ ಆದಿರಂಗ ಕಲಾ ಶಾಲೆಯಲ್ಲಿ ಆ.15 & ಆ.16 ರಂದು ಪ್ರಾಣೇಶ ಅವರಿಂದ ನಗು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು
ನಟ, ನಿರ್ದೇಶಕ ಹಾಗೂ ಗುರು ಇನ್ಸ್ಟಿಟ್ಯೂಟ್ ಹುಬ್ಬಳ್ಳಿ ಮುಖ್ಯಸ್ಥ ಯಶವಂತ ಸರದೇಶಪಾಂಡೆ ಹೇಳಿದರು.

ನಗರದ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ನಾಟಕ, ಸಂಗೀತ, ಹಾಗೂ ನೃತ್ಯ ತರಬೇತಿ ಜೊತೆಗೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಪ್ರತಿಯೊಬ್ಬ ಮಕ್ಕಳಲ್ಲಿರುವ ಕಲೆ, ನೃತ್ಯ ಯೋಗ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡಲು ವಿವಿಧೆಡೆಯಿಂದ ನುರಿತ ಕಲಾವಿದರು ಆಗಮಿಸಲಿದ್ದಾರೆ‌ ಎಂದರು.

ಪತ್ರಿಕಾಗೋಷ್ಠಿ ಹುಬ್ಬಳ್ಳಿ ರಂಗಕರ್ಮಿ ವಿಶ್ವನಾಥ ಕುಲಕರ್ಣಿ, ಪ್ರದೀಪ ಮುಧೋಳ, ಸಮೀರ ನಾಪಡೆ, ನಾರಾಯಣ ಪಾಂಡುರಂಗಿ ಸೇರಿದಂತೆ ಮುಂತಾದವರು ಇದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]