Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಹುಬ್ಬಳ್ಳಿ ನೆಹರು ಮೈದಾನದಲ್ಲಿ 75ನೇ ಸ್ವತಂತ್ರ ದಿನಾಚರಣೆ ಆಚರಣೆ

ಹುಬ್ಬಳ್ಳಿ ನೆಹರು ಮೈದಾನದಲ್ಲಿ 75ನೇ ಸ್ವತಂತ್ರ ದಿನಾಚರಣೆ ಆಚರಣೆ

Spread the love

ಹುಬ್ಬಳ್ಳಿ : ಹುಬ್ಬಳ್ಳಿ ನೆಹರು ಮೈದಾನದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ನಗರ ತಹಶಿಲ್ದಾರ ಹಾಗೂ ತಾಲೂಕು ದಂಡಾಧಿಕಾರಿ ಶಶಿಧರ ಮಾಡ್ಯಾಳ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್ ,ಶಾಸಕರಾದ ಅಬ್ಬಯ್ಯ ಪ್ರಸಾದ್, ಪ್ರದೀಪ್ ಶೆಟ್ಟರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]