Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕೃಷ್ಣ ನಗರ ಯುವಕ ಮಂಡಳ್ ವತಿಯಿಂದ ಸರಳವಾಗಿ ಸ್ವಾತಂತ್ರ್ಯ ದಿನ ಆಚರಣೆ

ಕೃಷ್ಣ ನಗರ ಯುವಕ ಮಂಡಳ್ ವತಿಯಿಂದ ಸರಳವಾಗಿ ಸ್ವಾತಂತ್ರ್ಯ ದಿನ ಆಚರಣೆ

Spread the love

ಹುಬ್ಬಳ್ಳಿ ದೇಶಪಾಂಡೆ ನಗರ ಕೃಷ್ಣ ನಗರದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶರೀಫ್ ಮುಲ್ಲಾ , ರವಿ ನಿರವಾಣಿ , ಇಮ್ತಿಯಾಜ್ ಮುಲ್ಲಾ, ಸೈಫ್ ಮುಲ್ಲಾ, ರಿತೇಶ್ ಮಲ್ಲಾರಿಯವರ, ಹಾಗೂ ನಗರದ ಗುರುಹಿರಿಯರು ಹಾಗೂ ಮಹಿಳೆಯರು, ಯುವಕರು ಭಾಗಿಯಾಗಿದ್ದರು.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]