Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಕೋವಿಡ್ ಸೋಂಕಿತನಿಂದ ಮತದಾನ

ಕೋವಿಡ್ ಸೋಂಕಿತನಿಂದ ಮತದಾನ

Spread the love

ಹುಬ್ಬಳ್ಳಿ: ಕೋವಿಡ್ ಸೋಂಕಿತ 52 ವರ್ಷದ ಮತದಾರರೊಬ್ಬರು ವಾರ್ಡ್ 49ರ ಶಿರೂರು ಪಾರ್ಕ್, ಅಕ್ಷಯ ಕಾಲೋನಿಯ ಐಬಿಎಂಆರ್ ಕಾಲೇಜಿನಲ್ಲಿ ಸ್ಥಾಪಿಸಿರುವ ಬೂತ್ ನಂಬರ್ 2 ರಲ್ಲಿ ಕೋವಿಡ್ ನಿಯಮಾನುಸಾರ ತಮ್ಮ ಮತದಾನದ ಹಕ್ಕು ಚಲಾಯಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ವೈದ್ಯಾಧಿಕಾರಿ ಡಾ.ಶ್ರೀಧರ್ ದಂಡೆಪ್ಪನವರು ಸೇರಿದಂತೆ ವೈದ್ಯರುಗಳಾದ ಡಾ. ಪ್ರಕಾಶ್, ಡಾ.ಕೋಮಲ್ ಹಾಗೂ ನರ್ಸಿಂಗ್ ಸಿಬ್ಬಂದಿ ಮಂಜುಳ ಹಾಗೂ ರಾಮ್ ಅವರು ಉಪಸ್ಥಿತರಿದ್ದರು.

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]