Home / Top News / ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿ ಬಿರುಕು : ಆತಂಕಗೊಂಡ ಅಪಾರ್ಟೆಂಟ್ ನಿವಾಸಿಗಳು

ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿ ಬಿರುಕು : ಆತಂಕಗೊಂಡ ಅಪಾರ್ಟೆಂಟ್ ನಿವಾಸಿಗಳು

Spread the love

ಹುಬ್ಬಳ್ಳಿ : ಅಪಾರ್ಟ್‌ಮೆಂಟ್ ನ ಮನೆಯೊಂದರಲ್ಲಿ ಏಕಾಏಕಿ ಬಿರುಕು ಕಾಣಿಸಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ .
ನಗರದ ಗೋಕುಲ ರಸ್ತೆಯ ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿರುವ ಮನೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಗಾಬರಿಗೊಂಡ ನಿವಾಸಿಗಳು ಅಪಾರ್ಟ್‌ಮೆಂಟ್ ನಿಂದ ಹೊರಗಡೆ ಓಡಿಬಂದಿದ್ದಾರೆ.
ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಜನರು ನಿಂತಿದ್ದಾರೆ . ಆತಂಕಗೊಂಡ ಅಪಾರ್ಟೆಂಟ್ ನಿವಾಸಿಗಳು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದಿದ್ದು , ಕೆಲ ಸಮಯ ಆತಂಕದ ವಾತಾವರಣ ನಿರ್ಮಾಣವಾಗಿದೆ .
25 ಕ್ಕೂ ಅಧಿಕ ವರ್ಷ ಹಳೆಯದಾಗಿರೋ ಅಪಾರ್ಟ್ ಮೆಂಟ್ ಕಟ್ಟಡ . ಹೊಸ ವರುಷದ ಸಂಭ್ರಮಾಚರಣೆಯಲ್ಲಿ ಎಲ್ಲರೂ ತೋಡಗಿರುವಾಗ ಈ ರೀತಿ ಮನೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಹೊಸ ವರುಷ ಇವರಿಗೆ ಕಹಿಯನ್ನು ನೀಡಿದೆ .

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]