Home / Top News / ನಾನು ಹುಬ್ಬಳ್ಳಿ-ಧಾರವಾಡ್ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ : ಅನಿಲಕುಮಾರ್ ಪಾಟೀಲ್

ನಾನು ಹುಬ್ಬಳ್ಳಿ-ಧಾರವಾಡ್ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ : ಅನಿಲಕುಮಾರ್ ಪಾಟೀಲ್

Spread the love

ಹುಬ್ಬಳ್ಳಿ -ಧಾರವಾಡ್ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಚುನಾವಣೆ ಟಿಕೆಟ್ ಆಕಾಂಕ್ಷಿ ಆಗಿರುವುದಾಗಿ ಕಾಂಗ್ರೆಸ್ ಧಾರವಾಡ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಹೇಳಿದರು .

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ನಾನು ಕೂಡ ಟಿಕೆಟ್ ಆಕಾಂಕ್ಷಿ ಆಗಿರುವುದಾಗಿ ಹೇಳಿದರು .
ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ . ಹಾಗೂ ಬೇರೆಯವರಿಗೆ ಸೆಂಟ್ರಲ್ ಕ್ಷೇತ್ರದ ಟಿಕೆಟ್ ನೀಡಿದರೆ ಅವರಿಗೆ ಬೆಂಬಲಿಸಿ
ಅವರನ್ನು ಸೆಂಟ್ರಲ್ ಕ್ಷೇತ್ರದಿಂದ ಗೆಲುವು ಸಾಧಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದರು .

About Santosh Naregal

Check Also

ಪ್ರಜ್ವಲ್ ಫೆನ್ ಡ್ರೈವ್ ಪ್ರಕರಣ ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು : ಮಾಜಿ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು …

Leave a Reply

Your email address will not be published. Required fields are marked *

[the_ad id="389"]