ಹುಬ್ಬಳ್ಳಿ: ಹುಬ್ಬಳ್ಳಿಯ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ವಾಸಿಂ ಪಠಾಣ್‌ನನ್ನ ಹಳೆ ಹುಬ್ಬಳ್ಳಿಯ ಪೊಲೀಸರು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.
ಹೌದು.. ಹಳೆ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಾಟೆಯಲ್ಲಿ ಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ವಾಸೀಂ ಪಠಾಣ ಎಂಬಾತನನ್ನು ಬೆಂಗಳೂರಿನಿಂದ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.
ಬೆಳಿಗ್ಗೆಯಷ್ಟೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ವಾಸೀಂ ಪಠಾಣನನ್ನು ಪೊಲೀಸರು ಬಂಧಿಸಿ ಹುಬ್ಬಳ್ಳಿಗೆ ಕರೆ ತಂದಿದ್ದಾರೆ.
Hubli News Latest Kannada News