ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಲ್ಲಿ ನಿನ್ನೆ ಆದ್ ಮಳೆ ಗಾಳಿಗೆ ಕಲ್ಲಪ್ಪ ಹೊನ್ನನಾಯ್ಕರ ಇವರಿಗೆ ಸೇರಿದ ಮನೆಯು ಕುಸಿದು ಬಿದ್ದ ಪರಿಣಾಮ ಒಂದು ಎತ್ತು ಮೃತಪಟ್ಟಿರುತ್ತದೆ ಘಟನೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ ಭೇಟಿ ನೀಡಿ ,ಪರಿಶೀಲಿಸಿದರು.
Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …