Home / Top News / ಹು-ಧಾ ಅವಳಿ ನಗರದಲ್ಲಿ ಮಟ್ಕಾ ಬರೆಯುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಹು-ಧಾ ಅವಳಿ ನಗರದಲ್ಲಿ ಮಟ್ಕಾ ಬರೆಯುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Spread the love

ಹುಬ್ಬಳ್ಳಿ : ಬಮ್ಮಾಪುರ ಓಣಿ ಮತ್ತು ಧಾರವಾಡದ ಮುರುಘಾ ಮಠದ ಹತ್ತಿರ ಒಸಿ ಮಟಕಾ ಬರೆಯುತ್ತಿದ್ದ ಇಬ್ಬರ ಆರೋಪಿಗಳನ್ನು ಬಂಧಿಸಿ ಅವರಿಂದ 17,600 ರೊ .ನಗದು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು. ಆರೋಪಿಗಳ ವಿರುದ್ಧ ಘಂಟಿಗೇರಿ ಮತ್ತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]