Home / Top News / ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Spread the love

ಹುಬ್ಬಳ್ಳಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ಯುವಕ.
ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿ‌ಯಾಗಿದ್ದಾರೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕಳೆದ ಒಂದು ವರ್ಷದ ಹಿಂದೆ ಅಷ್ಟೇ ಶಂಭುಲಿಂಗ ಕಮಡೊಳ್ಳಿ ಮದುವೆಯಾಗಿದ್ದ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]