ಹುಬ್ಬಳ್ಳಿ : ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪರಂಭವಾಗಿದ್ದು ಹರ್ಷದಿಂದ ಆಗಮಿಸಿದ ಶಾಲಾ ಮಕ್ಕಳಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಹೌದು ಹುಬ್ಬಳ್ಳಿ ಲ್ಯಾಮಿಂಗ್ಟನ್ ಶಾಲೆಗೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ಮಕ್ಕಳು ಮೊದಲ ದಿನವೇ ಕ್ಲಾಸ್ ಫುಲ ಆಗಿವೆ . ಹುಬ್ಬಳ್ಳಿ ಲ್ಯಾಮಿಂಗ್ಟನ್ ಶಾಲೆಯಲ್ಲಿ ಇಂದು ಮೊದಲೇ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಮಕ್ಕಳಿಗೆ ಶಿಕ್ಷಕರು ಗುಲಾಬಿ ಚಾಕಲೇಟ್ ,ಪುಸ್ತಕ ನೀಡಿ ಸ್ವಾಗತಿಸಿದ ದೃಶ್ಯಗಳು ಕಂಡು ಬಂದವು.