Home / Top News / ಹು-ಧಾ ಅವಳಿ ನಗರದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ 19 IPL ಕ್ರಿಕೆಟ್ ಬೆಟ್ಟಿಂಗ ಪ್ರಕರಣ ದಾಖಲು

ಹು-ಧಾ ಅವಳಿ ನಗರದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ 19 IPL ಕ್ರಿಕೆಟ್ ಬೆಟ್ಟಿಂಗ ಪ್ರಕರಣ ದಾಖಲು

Spread the love

ಏಪ್ರಿಲ್ 15 ರಿಂದ ಮೇ 15 ವರೆಗೆ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯ ಒಟ್ಟು 19 IPL ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನ ದಾಖಲಿಸಿ ಒಟ್ಟು 1,83,000 /- ರೂ ನಗದು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡ್ಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]