Home / Top News / ಹುಬ್ಬಳ್ಳಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿದ್ದ ಮಗುವಿನ ಮೃತದೇಹ ಪತ್ತೆ

ಹುಬ್ಬಳ್ಳಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿದ್ದ ಮಗುವಿನ ಮೃತದೇಹ ಪತ್ತೆ

Spread the love

ಹುಬ್ಬಳ್ಳಿ : ಮಗುವೊಂದನ್ನು ಪ್ಲಾಸ್ಟಿಕ್ ನಲ್ಲಿ ಸುಟ್ಟು ಹಾಕಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.

ರಾಜೀವ ನಗರದ ಪೊಲೀಸ್ ಕ್ವಾಟರ್ಸ್ ಬಳಿ ಈ ಘಟನೆ ನಡೆದಿರೋದು ಇದೀಗ ಬೆಳಕಿಗೆ ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಅರೆಬೆಂದ ಸ್ಥಿತಿಯಲ್ಲಿದ್ದ ಮಗುವಿನ ಮೃತದೇಹವನ್ನು ಕೀಮ್ಸ್ ಶವಾಗಾರಕ್ಕೆ ರವಾನಿಸಿದ್ದು , ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]