ಧಾರವಾಡ : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 92 ಜನ, ಧಾರವಾಡ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ 20 ಜನ ಹಾಗೂ ಕುಂದಗೋಳ ತಾಲೂಕಾ ಆಸ್ಪತ್ರೆಯಲ್ಲಿ ಒಬ್ಬರು ಸೇರಿದಂತೆ ಜಲ್ಲೆಯಲ್ಲಿ ಒಟ್ಟು 113 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ಇಂದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
