ಧಾರವಾಡ ಜಿಲ್ಲೆಯಲ್ಲಿ ಇಂದು ಹೊಸದಾಗಿ 737 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಧಾರವಾಡ ಜಿಲ್ಲೆ ಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5593 ಕ್ಕೆ ಏರಿಕೆಯಾಗಿದೆ. ಹಾಗು ಇಂದು 857 ಜನ ಗುಣಮುಖವಾಗಿ ಬಿಡುಗಡೆಯಾಗಿದ್ದು. ಜಿಲ್ಲೆಯಲ್ಲಿ ಇಂದು ಕೊರನಾ ಸೋಂಕಿಗೆ 9 ಜನ ಬಲಿಯಾಗಿದ್ದಾರೆ
Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್ವರ್ಕ್ಸ್ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್ (ಕ್ಯುಎಸ್ಆರ್) ಬ್ರ್ಯಾಂಡ್ಗಳಲ್ಲಿ …