ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.
ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ್ದು. ಕೊಲೆ ಅಥವಾ ಅಸಹಜ ಸಾವು ಎನ್ನುವ ಅನುಮಾನ ಮೂಡಿದೆ ವ್ಯಕ್ತಿ ಹೆಸರು ವಿಳಾಸ ಪತ್ತೆಯಾಗಿಲ್ಲ ಸ್ಥಳಕ್ಕೆ ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
