Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ರಾಜ್ಯದಲ್ಲಿ ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

ರಾಜ್ಯದಲ್ಲಿ ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

Spread the love

ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ತೇರ್ಗಡೆಗೊಳಿಸಲು ನಿದರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]