ಧಾರವಾಡ : ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಈಗಾಗಲೇ ಒಟ್ಟು 160 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಯಾವುದೇ ಹೊಸ ಪ್ರಕರಣ ದಾಖಲಾಗಿರುವದಿಲ್ಲ ಎಂದು ಜಿಲ್ಲಾ ಆಸ್ಪತ್ರೆಯ
ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
