Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು 8 ಜನ ಬಲಿ

ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು 8 ಜನ ಬಲಿ

Spread the love

ಧಾರವಾಡ ಜಿಲ್ಲೆಯಲ್ಲಿ ಇಂದು 313 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 560 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 2941 ಹಾಗೂ ಇಂದು ಕರೊನಾ ಸೋಕಿನಿಂದ 8 ಜನ್ ಸಾವನ್ನಪ್ಪಿದ್ದಾರೆ .

About Santosh Naregal

Check Also

ಹುಬ್ಬಳ್ಳಿಯಲ್ಲಿ ಚೈನೀಸ್ ವೋಕ್ ಆರಂಭ

Spread the loveಹುಬ್ಬಳ್ಳಿ : ಲೆನೆಕ್ಸಿಸ್ ಫುಡ್‌ವರ್ಕ್ಸ್‌ನ ಭಾರತದ ಪ್ರಮುಖ ದೇಸಿ ಚೈನೀಸ್ ತ್ವರಿತ ಸೇವೆಗಳ ರೆಸ್ಟೊರೆಂಟ್‌ (ಕ್ಯುಎಸ್‌ಆರ್‌) ಬ್ರ್ಯಾಂಡ್‌ಗಳಲ್ಲಿ …

Leave a Reply

Your email address will not be published. Required fields are marked *

[the_ad id="389"]