ಹುಬ್ಬಳ್ಳಿ: ಕೆನರಾ ಬ್ಯಾಂಕ್ ಕ್ಷೇತ್ರೀಯ ಕಾರ್ಯಾಲಯ 1 ಹುಬ್ಬಳ್ಳಿ ವತಿಯಿಂದ ಇಂದು ಆಹಾರ ಪೊಟ್ಟಣಗಳನ್ನು ವಿತರಣೆ ಮಾಡಲಾಯಿತು.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಆವರಣದಲ್ಲಿಂದು ರೋಗಿಗಳ ಸಂಬಂಧಿಕರಿಗೆ ಕೆನರಾ ಬ್ಯಾಂಕ್ ವತಿಯಿಂದ ಆಹಾರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯಸ್ಥರಾದ ರವಿಕಾಂತ್ ಡೋರಾ , ಕಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಕೆನರಾ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಶ್ರೀಧರ್ ಎಂ ,HOD ಕೆ ಎಫ್ ಕಮ್ಮಾರ್ ಹಾಗೂ ಇತರರು ಉಪಸ್ಥಿತರಿದ್ದರು.
