Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ / ಸಚಿವ ಜಗದೀಶ್ ಶೆಟ್ಟರ್ ಅವರಿಂದ ನಗರ ಅರಣ್ಯೀಕರಣ ಕಾಮಗಾರಿ ವೀಕ್ಷಣೆ

ಸಚಿವ ಜಗದೀಶ್ ಶೆಟ್ಟರ್ ಅವರಿಂದ ನಗರ ಅರಣ್ಯೀಕರಣ ಕಾಮಗಾರಿ ವೀಕ್ಷಣೆ

Spread the love

ಹುಬ್ಬಳ್ಳಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಇಂದು ಹುಬ್ಬಳ್ಳಿಯ ವಾರ್ಡ್ ನಂ. 35 ರ ತೋಳನಕೇರೆ ಹತ್ತಿರದಲ್ಲಿ ನಿರ್ಮಾಣವಾಗುತ್ತಿರುವ “ಅರ್ಬನ್ ಫಾರೆಸ್ಟ್ ಗಾರ್ಡನ್” ಕಾಮಗಾರಿ ಹಾಗೂ ತೋಳನಕೇರೆ ಇಂದ ರೇಣುಕಾ ನಗರ ಸಂಪರ್ಕಿಸುವ ರಸ್ತೆಯ ಕಾಂಕ್ರೀಟ್ ಕಾಮಗಾರಿಯನ್ನು ವೀಕ್ಷಿಸಿ, ಪ್ರಗತಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಮಹೇಶ ಬುರ್ಲಿ ಹಾಗೂ ಅಧಿಕಾರಿಗಳು ಹಾಜರಿದ್ದರು.

About Santosh Naregal

Check Also

ಧೀಮಂತ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಪ್ರಶಾಂತ ಎಂ ದಿನ್ನಿ

Spread the loveಪತ್ರಕರ್ತ ಪ್ರಶಾಂತ್ ಎಂ ದಿನ್ನಿ ಅವರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನೀಡುವ ಧೀಮಂತ ಪ್ರಶಸ್ತಿಗೆ …

Leave a Reply

Your email address will not be published. Required fields are marked *

[the_ad id="389"]