Spread the loveಹುಬ್ಬಳ್ಳಿ: ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ದೈಹಿಕ ಚಟುವಟಿಕೆ ಅಗತ್ಯ. ದೈಹಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಎಂ ಅಡಿಗ ಹೇಳಿದರು. ಹುಬ್ಬಳ್ಳಿ ಹೊಸ ಸಿ.ಆರ್. ಮೈದಾನದಲ್ಲಿಂದು ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಪೊಲೀಸ್ ಇಲಾಖೆ ಕ್ರೀಡೆಗಳನ್ನು ಆಡಲು ಅವಕಾಶ ನೀಡಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಿ. ಕ್ರೀಡೆ ಏಕಾಗ್ರತೆ ಹಾಗೂ ಸ್ವಾಸ್ಥ್ಯಚಿತ್ತದಿಂದ …
Read More »