Spread the love ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಹೈಕೋರ್ಟ್ ಇಂದು ನೀಡಿರುವ ತೀರ್ಪು, ಐತಿಹಾಸಿಕವಾಗಿದ್ದು, ಇದನ್ನು ಸಂವಿಧಾನದ ವಿಜಯ ಎಂದು ಹೇಳಬಹುದಾಗಿದೆ. ಶಾಲಾ ಕಾಲೇಜುಗಳಲ್ಲಿ ಸರ್ಕಾರದ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹವಾಗಿದೆ ಎಂದು ಶ್ರೀ ರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮವಸ್ತ್ರ ಕಡ್ಡಾಯವಿರುವಂತಹ ಶಾಲಾ ಕಾಲೇಜುಗಳಲ್ಲಿ ಅಲಿಯ ಸೂಚಕ ಸಮವಸ್ತ್ರವನ್ನು ಧರಿಸಬೇಕು ಹಾಗೂ ಹಿಜಾಬ್ …
Read More »ಹಿಜಾಬ್ ತೀರ್ಪು ಹುಬ್ಬಳ್ಳಿಯ ಕಾಲೇಜುಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ
Spread the love ಹುಬ್ಬಳ್ಳಿ : ಹಿಜಾಬ್ ಕುರಿತು ಇಂದು ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ ನಿಯೋಜನೆ ಮಾಡಲಾಗಿದೆ. ಹಾಗೂ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿರುವ ಬೆನ್ನಲ್ಲೇ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಚನ್ನಮ್ಮ ವೃತ್ತದಲ್ಲಿ ಕೆ ಎಸ್ ಆರ್ ಪಿ ತುಕಡಿ ಸೇರಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ. ನಗರದ ವಿವಿಧೆಡೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಾಗಲೇ …
Read More »