Home / Tag Archives: ಹುಬ್ಬಳ್ಳಿ

Tag Archives: ಹುಬ್ಬಳ್ಳಿ

ಆನ್ ಲೈನ್ ಮೂಲಕ 1.90 ಲಕ್ಷ ರೂ ವಂಚನೆ

Spread the loveಹುಬ್ಬಳ್ಳಿ : ಕ್ರೆಡಿಟ್ ಕಾರ್ಡ್ ಪೊಯಿಂಟ್ಸ್ ರೆದಿಮ್ ಮಾಡಿಕೊಳ್ಳುವಂತೆ ಮೆಸೇಜ್ ಕಳುಹಿಸಿ ಆನ್ ಲೈನ್ ಮೂಲಕ 1.90 ಲಕ್ಷ ರೂ ವಂಚನೆ ಮಾಡಲಾಗಿದೆ. ಹುಬ್ಬಳ್ಳಿ ಕೇಶ್ವಪೂರ ನಿವಾಸಿ ಲಕ್ಷ್ಮಣ ವಂಚನೆಗೊಳಗಾದ ವ್ಯಕ್ತಿ. ಅಪರಿಚಿತ ವ್ಯಕ್ತಿಯೊಬ್ಬ ಕ್ರಿಡಿಟ್ ಕಾರ್ಡ್ ಪೊಯಿಂಟ್ಸ್ ಗಳನ್ನ ರೆದಿಮ್ ಮಾಡಿಕೊಳ್ಳುವಂತೆ ಮೆಸೇಜ್ ಕಳುಹಿಸಿ . ಲಿಂಕ್ ಮೂಲಕ ಓಟಿಪಿ ನೀಡಿದ್ದರು ಹಂತ ಹಂತವಾಗಿ ಆನ್ ಲೈನ್ ಮೂಲಕ ಹಣ ವರ್ಗಹಿಸಿಕೊಂಡು ವಂಚನೆ ಮಾಡಲಾಗಿದೆ. ಈ …

Read More »

ಸಿಲಿಂಡರ್ ಸ್ಟೋಟ: ಸುಟ್ಟು ಕರಕಲಾದ ಮನೆ

Spread the loveಸಿಲಿಂಡರ್ ಸ್ಟೋಟಗೊಂಡು ಮನೆಯೊಂದು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾಬೂಸಾಬ್ ಅಲ್ಲಿಸಾಬ ಸಂಶಿ ಎಂಬವರರ ಮನೆಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಪೋಟವಾಗುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ.‌ಆದ್ರೆ ಮನೆಯಲ್ಲಿದ್ದ ದಿನಬಳಕೆ ವಸ್ತುಗಳು,ಬೆಂಕಿಗಾಹುತಿಯಾಗಿವೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More »

ಸಾರ್ವಜನಿಕ ಗಣೇಶ ಮಂಡಳಿಗಳಿಗೆ 2 ಕೆಜಿ ಬೆಳ್ಳಿ ನಾಣ್ಯಗಳು ವಿತರಣೆಗೆ : ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಚಾಲನೆ

Spread the loveಹುಬ್ಬಳ್ಳಿ : ನಗರದಲ್ಲಿಂದು ಇದೇ ಮೊದಲ ಬಾರಿಗೆ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಅಯೋಜಿಸಿದ 200 ಸಾರ್ವಜನಿಕರ ಗಣೇಶ ಉತ್ಸವ ಮಂಡಳಿಗಳಿಗೆ ತಲಾ 10 ಗ್ರಾಂ ತೂಕದ ಬೆಳ್ಳಿ ನಾಣ್ಯ ವಿತರಣೆ ಕಾರ್ಯಕ್ರಮವನ್ನು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಚಾಲನೆ ನೀಡಿದರು. ನಗರದಲ್ಲಿ ಭಾವೈಕ್ಯತೆಯ ಸೌಹಾರ್ದತೆಯ ಗಣೇಶ್ ಉತ್ಸವ ಮಂಡಳಿಗಳಿಗೆ ತಲಾ 10 ಗ್ರಾಂ ತೂಕದ 200 ಬೆಳ್ಳಿ ನಾಣ್ಯಗಳನ್ನು (ಅಂದರೇ 2 ಕೆಜಿ ಬೆಳ್ಳಿ) ಇಂದು ಸಾಂಕೇತಿಕವಾಗಿ …

Read More »

ಬೈಪಾಸ್‌ನಲ್ಲಿ ಬಸ್ – ಲಾರಿ ಮುಖಾಮುಖಿ ಡಿಕ್ಕಿ

Spread the loveಧಾರವಾಡ : ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಧಾರವಾಡ ಬೈಪಾಸ್ ಬಳಿ ನಡೆದಿದೆ. ಬೆಳಗಾವಿ ಕಡೆಯಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅವಘಡ ನಡೆದಿದೆ . ಘಟನೆಯಲ್ಲಿ ಲಾರಿಯಲ್ಲಿದ್ದ ಕ್ಲೀನರ್ ಹಾಗೂ ಖಾಸಗಿ ಬಸ್‌ನಲ್ಲಿದ್ದ …

Read More »
[the_ad id="389"]